Bengaluru news: ಬೆಂಗಳೂರಲ್ಲಿ ವಾಕಿಂಗ್‌ ಮಾಡೋ ಮಹಿಳೆಯರೇ ಹುಷಾರ್! ₹5 ಲಕ್ಷ ಸರ ಕಿತ್ತುಕೊಂಡ ಕಳ್ಳ | Woman Evening Walk Robbed Of 5 Lakhs Worth Gold Chain In Bengaluru Suh

ಘಟನೆಯಲ್ಲಿ ಮಹಿಳೆಯ ಕುತ್ತಿಗೆ ಹಾಗೂ ಮುಖಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದು, ನಂತರ ಆಕೆ ಪತಿಗೆ ವಿಷಯ ತಿಳಿಸಿ ಮಾದನಾಯಕನಹಳ್ಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಬಿಎನ್ಎಸ್ ಸೆಕ್ಷನ್ 309 (ದರೋಡೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಘಟನೆಯ ಹಿನ್ನೆಲೆ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭದ್ರತೆ ದೃಷ್ಟಿಯಿಂದ ವೃಕ್ಷೋದ್ಯಾನವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

Source link

Leave a Reply

Your email address will not be published. Required fields are marked *