ಭಾರತದಲ್ಲಿ ನಡೆದ 2025 ರ ಮಹಿಳಾ ಏಕದಿನನಿ ಟ್ರೋಫಿಯನ್ನು ಭಾರತ ವನಿತಾ ಪಡೆ ಗೆದ್ದುಕೊಂಡಿದೆ. ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿದ ಹರ್ ಪ್ರೀತ್ ಕೌರ್ ಪಡೆ ತನ್ನ ಚೊಚ್ಚಲ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ, ಭಾರತೀಯ ಮಹಿಳಾ ತಂಡಕ್ಕೆ ಐಸಿಸಿ ವತಿಯಿಂದ ಹಾಗೂ ಬಿಸಿ ಪ್ರಶಸ್ತಿಯಿಂದ ಬಹುಮಾನಗಳ ಸುರಿಮಳೆಯೇ ಹರಿದು ಬಂದಿದೆ.