ಇನ್ನು ಈ ಫೈನಲ್ ಪಂದ್ಯಕ್ಕೂ ಮೊದಲು ಆರ್ಸಿಬಿ ಮತ್ತು ಡೆಲ್ಲಿ ತಂಡಗಳ ನಡುವಿನ ಮುಖಾಮುಖಿ ದಾಖಲೆಯನ್ನು ನೋಡಿದರೆ, ಡೆಲ್ಲಿ ಕ್ಯಾಪಿಟಲ್ಸ್, ಆರ್ಸಿಬಿ ಮೇಲುಗೈ ಸಾಧಿಸಿದೆ. ಇದುವರೆಗೆ ಎರಡು ತಂಡಗಳು ಒಂಬತ್ತು ಪಂದ್ಯಗಳಲ್ಲಿ ಮುಖಾಮುಖಿ ಹಿಡಿದ, ಡೆಲ್ಲಿ ಕ್ಯಾಪಿಟಲ್ಸ್ ಆರರಲ್ಲಿ ಗೆದ್ದಿದ್ದರೆ, ಆರ್ಸಿಬಿ ಉಳಿದ ಪಂದ್ಯಗಳನ್ನು ಗೆದ್ದಿದೆ.