Headlines

WPL 2026: ಸತತ 5ನೇ ಗೆಲುವು; ಪ್ಲೇಆಫ್‌ಗೆ ಎಂಟ್ರಿಕೊಟ್ಟ ಆರ್​ಸಿಬಿ

WPL 2026: ಸತತ 5ನೇ ಗೆಲುವು; ಪ್ಲೇಆಫ್‌ಗೆ ಎಂಟ್ರಿಕೊಟ್ಟ ಆರ್​ಸಿಬಿ


ವಡೋದರಾದಲ್ಲಿ ನಡೆದ ಗುಜರಾತ್ ಜೈಂಟ್ಸ್ ವಿರುದ್ಧದ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಸತತ ಗೆಲುವಿನ ಮೂಲಕ ಪ್ಲೇಆಫ್‌ಗೆ ಮೊದಲ ತಂಡವಾಗಿ ಅರ್ಹತೆ ಪಡೆದಿದೆ. ಗುಜರಾತ್ ತಂಡದಿಂದ ಹೋರಾಟದ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ. ಏಕೆಂದರೆ ಈ ಉಭಯ ತಂಡಗಳ ಮೊದಲ ಮುಖಾಮುಖಿಯಲ್ಲಿ ಆರ್ಸಿಬಿ ಗೆಲುವು ಸಾಧಿಸಿತ್ತು. ಹೀಗಾಗಿ ಈ ವರ್ಷ ಸೇಡು ತೀರಿಸಿಕೊಳ್ಳಲಿದೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ ಆರ್ಸಿಬಿ ಸಾಂಘಿಕ ದಾಳಿಗೆ ತತ್ತರಿಸಿದ ಗುಜರಾತ್ ಬರೋಬ್ಬರಿ 61 ರನ್ಗಳಿಂದ ಸೋಲೊಪ್ಪಿಕೊಂಡಿತು.



Source link

Leave a Reply

Your email address will not be published. Required fields are marked *