
ವುಮೆನ್ಸ್ ಪ್ರೀಮಿಯರ್ ಲೀಗ್ನ ನಾಲ್ಕನೇ ಸೀಸನ್ಗೆ ಭರ್ಜರಿ ಚಾಲನೆ ಸಿಕ್ಕಿದೆ. ಪ್ರತಿದಿನವೂ ರೋಚಕ ಪಂದ್ಯಗಳಿಗೆ ಈ ಟೂರ್ನಿ ಸಾಕ್ಷಿಯಾಗುತ್ತಿದೆ. ಬನ್ನಿ ನಾವಿಂದು ವುಮೆನ್ಸ್ ಪ್ರೀಮಿಯರ್ ಲೀಗ್ನ ನಾಯಕಿಯರ ಸಂಬಳ ಎಷ್ಟು ತಿಳಿಯೋಣ
Source link
WPL 2026: ಎಲ್ಲಾ ತಂಡಗಳ ನಾಯಕಿಯರ ಸಂಬಳ ಎಷ್ಟು? ಸ್ಮೃತಿ ಸಂಬಳ ಇಷ್ಟೊಂದಾ?