ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ

ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ


ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ

ಯಾದಗಿರಿ, ಮಾರ್ಚ್ 11: ಜಿಲ್ಲೆಯ ಭೂಗರ್ಭದಲ್ಲಿ ಖನಿಜ ನಿಕ್ಷೇಪಗಳಿರುವ ಸಾಧ್ಯತೆ ಸಮೀಕ್ಷಾ ಕಾರ್ಯ ಆರಂಭವಾಗಿದೆ. ಚಿನ್ನ ಸೇರಿದಂತೆ ವಿವಿಧ ಖನಿಜ ನಿಕ್ಷೇಪಗಳ ಪತ್ತೆಗಾಗಿ ಭೂ ಮತ್ತು ಸರ್ವೇಕ್ಷಣಾ ಇಲಾಖೆ ಇಂದು ಜಿಲ್ಲೆಯಲ್ಲಿ ಶೋಧ ಕಾರ್ಯ ಆರಂಭವಾಗಿದೆ. ಈ ಸಮೀಕ್ಷೆಗಾಗಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ, ಹೆಲಿಕಾಪ್ಟರ್ ಮೂಲಕ ಆಕಾಶದಿಂದಲೇ ಪರಿಶೀಲನೆ ನಡೆಸಲಾಗುತ್ತಿದೆ. ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಮತ್ತು ಎಲ್ಹೇರಿ ಭಾಗಗಳಲ್ಲಿ ಹೆಲಿಕಾಪ್ಟರ್ ಮೂಲಕ ಸಮೀಕ್ಷೆ ನಡೆಯುತ್ತಿದೆ. ಆಕಾಶದಲ್ಲಿ ನಿರಂತರವಾಗಿ ಹೆಲಿಕಾಪ್ಟರ್ ಹಾರುತ್ತಿರುವುದನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಈ ಸಮೀಕ್ಷಾ ಕಾರ್ಯವನ್ನು ನಡೆಸಲು ಭಾರತೀಯ ಭೂ ಸರ್ವೇಕ್ಷಣಾ ಇಲಾಖೆಯಿಂದ ಅನುಮತಿ ನೀಡಲಾಗಿದೆ, ಮಾರ್ಚ್ 31 ರವರೆಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *