Headlines

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ


ಯಶ್ (ಯಶ್) ತಾಯಿ ಪುಷ್ಪ ಅವರಿಗೆ ಸೇರಿದ ಜಾಗದ ವಿವಾದ ಮುಗಿಯುತ್ತಲೇ ಇಲ್ಲ. ಈ ಮೊದಲು ಯಶ್ ಅವರ ತಾಯಿ ಹಾಕಿದ್ದ ಕಾಂಪೌಂಡ್ ಅನ್ನು ದೇವರಾಜ್ ಹೆಸರಿನ ವ್ಯಕ್ತಿ ಧ್ವಂಸ ಮಾಡಿ, ಜಮೀನು ಅವರಿಗೆ ಸೇರಿದ್ದರು ಎಂದಿದ್ದರು. ಇದೀಗ ಯಶ್ ಅವರ ತಾಯಿ ಪುಷ್ಪ ಅವರು ಕಾಂಪೌಂಡ್ ಅನ್ನು ಮತ್ತೆ ನಿರ್ಮಿಸುವ ಪ್ರಯತ್ನ ಮಾಡಿದ್ದು, ಈ ವೇಳೆ ಬಾರಿ ಜಗಳಗಳು ನಡೆದಿವೆ. ಇದೀಗ ಮಾಧ್ಯಮಗಳ ಎದುರು ಮಾತನಾಡುತ್ತಿರುವ ಯಶ್ ಅವರ ತಾಯಿ ಪುಷ್ಪ, ‘ಕೆಲವರು ಯಶ್ ಅವರ ಹೆಸರು ಕೆಡಿಸುತ್ತಿದ್ದಾರೆ. ಆ ಜಮೀನಿಗೆ ಸಂಬಂಧಿಸಿದ ಎಲ್ಲ ದಾಖಲಾತಿಗಳು ನಮ್ಮ ಬಳಿ ಇದ್ದು, ನಾನೇ ಅದರ ನಿಜವಾದ ಮಾಲಕಿ’ ಇದೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *