ಶಾಸಕ ಚಂದ್ರು ಲಮಾಣಿ ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್

ಶಾಸಕ ಚಂದ್ರು ಲಮಾಣಿ ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್


ವಿಜಯಪುರ, ಫೆ.21: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಪ್ರಕರಣ ಈಗ ರಾಜಕೀಯ ತಿರುವು ಪಡೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದೊಂದು ವ್ಯವಸ್ಥಿತವಾದ ಸಂಚು ಎಂದು ಕಿಡಿಕಾರಿದ್ದಾರೆ. ಚಂದ್ರು ಲಮಾಣಿ ಅವರು ಒಬ್ಬ ಒಳ್ಳೆಯ ವೈದ್ಯರು ಹಾಗೂ ಉತ್ತಮ ಮನುಷ್ಯ. ಅವರು ಕೇವಲ ಎರಡು-ಮೂರು ಲಕ್ಷ ರೂಪಾಯಿಗಾಗಿ ಕೈವೊಡ್ಡುವಂತಹ ಸಣ್ಣ ವ್ಯಕ್ತಿತ್ವದ ಮನುಷ್ಯ ಅಲ್ಲವೇ ಅಲ್ಲವೇ ಅಲ್ಲವೇ ಅಲ್ಲವೇ ಎಂದು ಯತ್ನಾಳ್ ಸಮರ್ಥಿಸಿಕೊಂಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *