ಬೆಂಗಳೂರು. ಏ,17: ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಇಂದು (ಏ.17) ಜನರನ್ನು ಅಪರಾಧಿಗಳೆಂದು ವಿಶೇಷ ನ್ಯಾಯಾಲಯ ಪ್ರಕಟಿಸಿದೆ. ಏಪ್ರಿಲ್ 17 ರಂದು ಶಿಕ್ಷೆ ಪ್ರಮಾಣ ಪ್ರಕಟ. ಇಂದು ವಿನಯ್ ಕುಲಕರ್ಣಿ ಸೇರಿ ಎಲ್ಲ ಅಪರಾಧಿಗಳು ನ್ಯಾಯಾಧೀಶರ ಮುಂದೆ ಶಿಕ್ಷೆ ಕಡಿಮೆ ಮಾಡುವಂತೆ ಕಣ್ಣೀರಿಟ್ಟಿದ್ದಾರೆ. ಇದೀಗ ವಿಚಾರಣೆ ಹಾಗೂ ಶಿಕ್ಷೆ ಲೈವ್ ವಿಡಿಯೋ ಇಲ್ಲಿದೆ ನೋಡಿ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ