ಇದೀಗ ‘ಲೂಸ್ ಮಾದ’ ಹೆಸರಿನ ಸಿನಿಮಾದಲ್ಲಿ ಅವರು ನಾಯಕನಾಗಿದ್ದಾರೆ. ಇತ್ತೀಚೆಗೆ ಚಿತ್ರದ ಮುಹೂರ್ತ ನಡೆಯಿತು. ಈ ವೇಳೆ ಮಾತನಾಡಿದ ಯೋಗೇಶ್, ‘ಲೂಸ್ ಮಾದ ಶೀರ್ಷಿಕೆಯನ್ನಿಟ್ಟುಕೊಂಡು ಹಿಂದೆ ಸಾಕಷ್ಟು ನಿರ್ಮಾಪಕರು ಚಿತ್ರ ಮಾಡಲು ಮುಂದಾಗಿದ್ದರು.