Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ

Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ


ಲಕ್ನೋ, ಫೆಬ್ರವರಿ 04: ಬಾಲಕಿಯನ್ನು ಅಟ್ಟಾಡಿಸಿ ದಾಳಿ ನಡೆಸುತ್ತಿದ್ದ ಬಾಲಕಿಯನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆ. ಸ್ಥಳೀಯರು ಆಕೆಯನ್ನು ರಕ್ಷಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ, ಕೊನೆಗೆ ವ್ಯಕ್ತಿಯೊಬ್ಬ ಗೂಳಿಗೆ ತನ್ನ ಕೈಯಲ್ಲಿದ್ದ ಟವೆಲ್ ಬೀಸುವ ಮೂಲಕ ಬೇರೆಡೆಗೆ ಗಮನ ಸೆಳೆದು ಆಕೆಯನ್ನು ಉಳಿಸಿಕೊಳ್ಳುತ್ತಾರೆ. ಈ ಘಟನೆ ಲಕ್ನೋದ ಚೌಪಟ್ಟಿಯಲ್ಲಿ ನಡೆದಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *