ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ; ಶಾಕಿಂಗ್ ವಿಡಿಯೋ ನೋಡಿ

ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ; ಶಾಕಿಂಗ್ ವಿಡಿಯೋ ನೋಡಿ

ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ; ಶಾಕಿಂಗ್ ವಿಡಿಯೋ ನೋಡಿ

ಚೆನೈ, ಮಾರ್ಚ್ 6: ತಮಿಳುನಾಡಿನಲ್ಲಿ ಪ್ರಾಣಿ ಪ್ರಿಯರನ್ನು ಅಟ್ಟಕ್ಕೇರಿಸಿರುವ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಯುವತಿ ನಾಯಿಗಳ (ನಾಯಿ ವಿಡಿಯೋ) ಮೇಲೆ ತನ್ನ ಕೋಪವನ್ನು ಹೊರಹಾಕುವ ಭರದಲ್ಲಿ ಅವುಗಳ ಜೀವದ ಜೊತೆ ಆಟವಾಡಿದ್ದಾಳೆ. ತನ್ನ ಮನೆಯ ಮುಂದೆ ನಿಂತಿದ್ದ ಆಟೋದ ಕೆಳಗೆ ಹೋಗಿದ್ದ ಪುಟ್ಟ ನಾಯಿಮರಿಗಳನ್ನು ಎತ್ತಿ ಆಕೆ ಕಾಂಪೌಂಡ್ ಗೋಡೆಗೆ ಬಡಿದಿದ್ದಾಳೆ. ಇದರಿಂದ ಚೀರಾಡುತ್ತಾ ಆ ನಾಯಿಮರಿಗಳು ಕೆಳಗೆ ಬಿದ್ದಿವೆ. ಇನ್ನೆರಡು ನಾಯಿಗಳನ್ನು ಕುತ್ತಿಗೆಗೆ ಹಗ್ಗ ಹಾಕಿ ನೇತು ಹಾಕಿದ್ದಾಳೆ. ಎರಡು ಮರಿಗಳು ಸತ್ತುಹೋಗಿವೆ. ನಾಯಿ ಮರಿಗಳ ಮೇಲಿನ ಈ ಕ್ರೌರ್ಯವನ್ನು ತೀವ್ರವಾಗಿ ಟೀಕಿಸಲಾಗುತ್ತಿದೆ. ಯುವತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *