Headlines

ಕಾವೇರಿ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸಿದ ಯುವಕ! ವಿಡಿಯೋ ಇಲ್ಲಿದೆ

ಕಾವೇರಿ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸಿದ ಯುವಕ! ವಿಡಿಯೋ ಇಲ್ಲಿದೆ


ಮೈಸೂರು, ಫೆಬ್ರವರಿ 11: ಕಾವೇರಿ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯೊಬ್ಬರನ್ನು ಯುವಕನೊಬ್ಬ ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸಿದ್ದಾರೆ. ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಕಪ್ಪಡಿ ದೇಗುಲದ ಬಳಿ ಘಟನೆ ನಡೆದಿದೆ. ಮಂಜು ಎಂಬಾತ ಕಾವೇರಿ ನದಿಯಲ್ಲಿ ಸ್ನಾನಕ್ಕೆ ತೆರಳಿದಾಗ ಈಜು ಬಾರದೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ. ಆತ ಮುಳುಗುತ್ತಿದ್ದುದನ್ನು ಕಂಡ ಮಧು ತಕ್ಷಣವೇ ಪ್ರಾಣವನ್ನೇ ಪಣಕ್ಕಿಟ್ಟು ನದಿಗೆ ಧುಮುಕಿ ಮಂಜುವನ್ನು ರಕ್ಷಿಸಿದ್ದಾರೆ. ಯುವಕ ಮಧು ಸಾಹಸಮಯ ಕಾರ್ಯಕ್ಕೆ ಕಪ್ಪಡಿ ಗ್ರಾಮಸ್ಥರು ಮತ್ತು ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ. ಮಧು ಧೈರ್ಯಕ್ಕೆ ಪ್ರಶಂಸೆ ಇದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *