T20 ವಿಶ್ವಕಪ್ 2026: ಟಿ20 ಇತಿಹಾಸದಲ್ಲಿ ಶತಕ ಬಾರಿಸಿದ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ಯುವರಾಜ್ ಸಮ್ರಾ (ಯುವರಾಜ್ ಸಾಮ್ರಾ) ಪಾಲಾಗಿದೆ. ಅದು ಸಹ ಬಲಿಷ್ಠ ನ್ಯೂಝಿಲೆಂಡ್ ವಿರುದ್ಧ ಸೆಂಚುರಿ ಸಿಡಿಸುವ ಮೂಲಕ ವಿಶೇಷ.