
ಎಲ್ಲಾ ಬೆಳವಣಿಗೆಯಿಂದ ಆಘಾತಕ್ಕೊಳಗಾಗಿರುವ ನಿಧಿಗೆ ಕರ್ಣನ ತಾಯಿ ಸಾಂತ್ವಾನ ಹೇಳಿದ್ದಾರೆ. ಎಲ್ಲವೂ ದೇವರ ಇಚ್ಛೆ ಎಂದಿರುವ ಕರ್ಣನ ತಾಯಿ ಅಸಹಾಯಕಳಾಗಿ ನಿಂತಿದ್ದಾಳೆ. ಇದೆಲ್ಲದರ ಹಿಂದೆ ಗಂಡ ರಮೇಶ್‌ನ ಸಂಚು ಇರೋ ವಿಷಯ ಗೊತ್ತಿದ್ರೂ ಏನು ಮಾಡಲಾಗದ ಸ್ಥಿತಿಯಲ್ಲಿದ್ದಾರೆ. ಮುಂದೆ ಕರ್ಣ, ನಿತ್ಯಾ ಮತ್ತು ನಿಧಿ ಜೀವನ ಹೇಗಿರುತ್ತೆ ಎಂಬುವುದು ಮುಂದಿನ ಸಂಚಿಕೆಗಳಲ್ಲಿ ತಿಳಿಯಲಿದೆ.
ಇದನ್ನೂ ಓದಿ: Karna Serial: ಕರ್ಣನ ಮದ್ವೆಯಾಗ್ತಿದ್ದಂತೆಯೇ ಅಳುತ್ತಲೇ ಧಗಧಗಿಸುವ ಬೆಂಕಿಯ ಒಳಹೊಕ್ಕ ನಿಧಿ!