ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ

ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ


ಬಡವರಿಗೆ 'ಸರಿಗಮಪ'ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ

‘ಸರಿಗಮಪ’ ಶೋನಲ್ಲಿ ಪ್ರತಿ ಬಾರಿಯೂ ಸಿಂಪತಿಗಾಗಿ ಅನೇಕರನ್ನು ತರುತ್ತಾರೆ, ಆಡಿಷನ್ ನಡೆಸುವಾಗಲೇ ಆ ರೀತಿಯಲ್ಲಿ ಸ್ಪರ್ಧಿಗಳನ್ನು ಆಯ್ಕೆ ಮಾಡಿಕೊಳ್ಳಿ ಎಂಬ ಆರೋಪವಿದೆ. ಈಗ ಸರಿಗಮಪ ಹೊಸ ಸೀಸನ್ ಬರುತ್ತಿದೆ. ಪ್ರೋಮೋ ಈ ವಿಷಯದ ಬಗ್ಗೆ ಸ್ಪಷ್ಟನೆ ನೀಡಿದೆ. ಗಾಯಕ ಹಾಗೂ ಶೋ ಜಡ್ಜ್ ವಿಜಯ್ ಪ್ರಕಾಶ್ ಅವರು ಈ ವಿಷಯವಾಗಿ ಸ್ಪಷ್ಟನೆ ನೀಡುವ ರೀತಿಯಲ್ಲಿ ಪ್ರೋಮೋ ಮಾಡಲಾಗಿದೆ. ಶೀಘ್ರದಲ್ಲಿ ಜೀ ಕನ್ನಡದಲ್ಲಿ ಸರಿಗಮಪ ಲಿಟಲ್ ಚಾಂಪ್ಸ್ ಆರಂಭ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

 



Source link

Leave a Reply

Your email address will not be published. Required fields are marked *