
ಮುಂಬೈ ತಂಡ ತೊರೆಯಲು ನಿರ್ಧರಿಸಿದ ಟೀಂ ಇಂಡಿಯಾ ಪ್ರತಿಭಾನ್ವಿತ ಕ್ರಿಕೆಟಿಗ!
<p>ಮುಂಬೈ: ಟೀಂ ಇಂಡಿಯಾ ಪ್ರತಿಭಾನ್ವಿತ ಕ್ರಿಕೆಟಿಗ, ಮುಂಬೈ ಮೂಲದ ಅಗ್ರಕ್ರಮಾಂಕದ ಬ್ಯಾಟರ್ ಪೃಥ್ವಿ ಶಾ, ಮುಂಬೈ ತಂಡವನ್ನು ತೊರೆದಿದ್ದಾರೆ. ಈ ಕುರಿತಾದ ಮಹತ್ವದ ಅಪ್‌ಡೇಟ್ ಇಲ್ಲಿದೆ ನೋಡಿ</p><p> </p><img><p>ಯುವ ಕ್ರಿಕೆಟಿಗ ಪೃಥ್ವಿ ಶಾ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮುಂಬೈ ಕ್ರಿಕೆಟ್‌ನಿಂದ ಹೊರ ಬರುವುದಕ್ಕೆ ನಿರ್ಧರಿಸಿದ್ದಾರೆ.</p><img><p>ನಿರಾಕ್ಷೇಪಣಾ ಪತ್ರ (ಎನ್‌ಒಸಿ)ಕ್ಕೆ ಕೋರಿ ಮುಂಬೈ ಕ್ರಿಕೆಟ್ ಸಂಸ್ಥೆಗೆ ಮನವಿ ಮಾಡಿದ್ದಾರೆ. ಪೃಥ್ವಿ ಅವರ ಕೋರಿಕೆಯನ್ನು ಎಂಸಿಎ ಅನುಮೋದಿಸಿದೆ.</p><img><p>ಪೃಥ್ವಿ 2025-26ರ ದೇಶಿಯ ಋತುವಿನಲ್ಲಿ ಮಹಾರಾಷ್ಟ್ರ ಪರ ಆಡುವ ಸಾಧ್ಯತೆಯಿದೆ. ಹೀಗಾದಲ್ಲಿ ಋತುರಾಜ್ ಗಾಯಕ್ವಾಡ್ ನಾಯಕತ್ವದಡಿ…